GST ವಿಚಾರದಲ್ಲಿ ಕೇಂದ್ರ ಸರ್ಕಾರದ ಹಠಾತ್ ನಿರ್ಧಾರವು ಆಳುವವರ ಅಭದ್ರತೆಯನ್ನು ಸೂಚಿಸುತ್ತದೆ, ಇದು ದೀಪಾವಳಿಯ ಕೊಡುಗೆಯಲ್ಲ, ಬದಲಾಗಿ ಇದು ತಪ್ಪನ್ನು ತಿದ್ದಿಕೊಂಡಿರುವುದಷ್ಟೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ವ್ಯಾಖ್ಯಾನಿಸಿದ್ದಾರೆ.
ದೇಶದ ಅತ್ಯಂತ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾದ ದೆಹಲಿಯ ಕೆಂಪು ಕೋಟೆಯ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ರತ್ನ ಖಚಿತ ಕಲಶವನ್ನು ಕಳವು ಮಾಡಲಾಗಿದೆ.
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.