ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಕ್ಕೆ ಸಂಬಂಧಿಸಿದಂತೆ ತಿರುವನಂತಪುರ ಲೋಕಸಭಾ ಸದಸ್ಯ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧ ಪಕ್ಷದ ನಾಯಕರಿಂದ ಅಸಮಾಧಾನದ ಧ್ವನಿ ಹೊರಹೊಮ್ಮಿದೆ.
ಪಾಕಿಸ್ತಾನದ ವಿರುದ್ಧ ಭಾರತದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ವಿವರಗಳನ್ನು ಐದು ರಾಷ್ಟ್ರಗಳಿಗೆ ವಿವರಿಸಿ ಮರಳಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಪ್ರಧಾನಿ ನರೇಂದ್ರ ಮೋದಿಯವರನ್ನು ಬಹಿರಂಗವಾಗಿ ಶ್ಲಾಘಿಸಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಫೇಸ್ಬುಕ್ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿ ಟಿ.ಎಫ್. ಹಾದಿಮನಿ ಎಂಬ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ