Tag: Indian Railways

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೈಲ್ವೆ ಪ್ರಯಾಣಿಕರ ಅನಿಶ್ಚಿತತೆಗೆ ತೆರೆ: ಟಿಕೆಟ್ ದೃಢೀಕರಣದ ಚಾರ್ಟ್ ನಿಯಮದಲ್ಲಿ ಭಾರಿ ಬದಲಾವಣೆ!

ಭಾರತೀಯ ರೈಲ್ವೆ ಇಲಾಖೆಯು ತನ್ನ ಕೋಟ್ಯಂತರ ಪ್ರಯಾಣಿಕರಿಗೆ ಭರ್ಜರಿ ಸೌಲಭ್ಯವೊಂದನ್ನು ನೀಡಿದೆ.

ರೈಲಿನಲ್ಲಿ ನೀಡಲಾದ ಆಹಾರದ ಪೊಟ್ಟಣ ಮರುಬಳಕೆ: ವಿಡಿಯೋ ವೈರಲ್ ಬೆನ್ನಲೇ ಸ್ಪಷ್ಟನೆ ನೀಡಿದ IRCTC ಮತ್ತು ಭಾರತೀಯ ರೈಲ್ವೆ

ಬಳಸಿ ಬಿಸಾಡಬೇಕಾದ (ಯೂಸ್‌ ಅಂಡ್‌ ಥ್ರೋ) ಪೇಪರ್ ಬಾಕ್ಸ್‌ಗಳನ್ನು ರೈಲಿನ ಸಿಬ್ಬಂದಿ ತೊಳೆದು ಮರುಬಳಕೆ ಮಾಡುತ್ತಿದ್ದಾರೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಪ್ರಧಾನಿ ಮೋದಿ ಬೆಂಗಳೂರಿಗೆ: ವಂದೇ ಭಾರತ್ ರೈಲು ಸೇವೆಗೆ ಚಾಲನೆ, ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯದ ರಾಜಧಾನಿಯಲ್ಲಿ ಹಲವಾರು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ

ರೈಲ್ವೆ ಪ್ರಯಾಣಿಕರಿಗೆ ಹೊಸ ಯುಗ: ‘ರೈಲ್ಒನ್’ ಸೂಪರ್ ಅಪ್ಲಿಕೇಶನ್ ಬಿಡುಗಡೆ – ಒಂದೇ ವೇದಿಕೆಯಲ್ಲಿ ಎಲ್ಲಾ ಸೇವೆಗಳು!

ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಭವವನ್ನು ಕ್ರಾಂತಿಕಾರಿಯಾಗಿಸಲು ವಿನ್ಯಾಸಗೊಳಿಸಲಾದ "ರೈಲ್ಒನ್" ಎಂಬ ಹೊಚ್ಚಹೊಸ 'ಸೂಪರ್ ಅಪ್ಲಿಕೇಶನ್' ಅನ್ನು ಜುಲೈ 1, 2025 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಡುಗಡೆ ಮಾಡಿದ್ದಾರೆ.

ನಾಳೆ ಪ್ರಧಾನಿ ಮೋದಿಯವರಿಂದ ಪ್ರಪಂಚದ ಅತ್ಯಂತ ಎತ್ತರದ ಚೆನಾಬ್ ಸೇತುವೆಯ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this