ಒಡಿಶಾದ ಕಟಕ್ ಜಿಲ್ಲೆ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ (ಮಾ. 31) ಮಧ್ಯಾಹ್ನ ಬೆಂಗಳೂರು - ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿರುವ ಘಟನೆ ಸಂಭವಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ