ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಹೂತಿದ್ದಾಗಿ ಆರೋಪಿಸಿದ್ದ 'ಮಾಸ್ಕ್ ಮ್ಯಾನ್'ನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ತಿಳಿದುಬಂದಿದೆ.
ಧರ್ಮಸ್ಥಳಕ್ಕೆ ತೆರಳಿದ್ದ ತನ್ನ ಮಗಳು ನಾಪತ್ತೆಯಾಗಿದ್ದಳು ಎಂದು ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ್ದ ಸುಜಾತ ಭಟ್ ಅವರಿಗೆ ಇದೀಗ ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.