Tag: Investigation

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ದುರಂತ: ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ದುಬೈನ ಸರಕು ವಿಮಾನ; ನಾಲ್ವರು ರಕ್ಷಣೆ, ಓರ್ವ ನಾಪತ್ತೆ

ದುಬೈನಿಂದ ಸರಕುಗಳನ್ನು ಹೊತ್ತು ತಂದಿದ್ದ ವಿಮಾನವೊಂದು ಹಾಂಗ್ ಕಾಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದಿರುವ ಭೀಕರ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.

ಬುರುಡೆ ಪ್ರಕರಣಕ್ಕೆ ಹಣ ಫಂಡಿಂಗ್, ತಿಮರೋಡಿ ಆಪ್ತರಿಗೆ ಎಸ್‌ಐಟಿ ನೋಟಿಸ್

'ಬುರುಡೆ ಪ್ರಕರಣ'ದ ಪ್ರಮುಖ ಆರೋಪಿ ಚಿನ್ನಯ್ಯ ಮತ್ತು ಆತನ ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಜಯಂತ್ ಟಿ.ಗೆ ಮಧ್ಯರಾತ್ರಿವರೆಗೆ S I T ವಿಚಾರಣೆ, ಯೂಟ್ಯೂಬರ್ ಅಭಿಷೇಕ್‌ಗೆ ಮುಂದುವರಿದ S I T ಡ್ರಿಲ್

ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸುಜಾತಾ ಭಟ್ ಪ್ರಕರಣ ತನಿಖೆಯಲ್ಲಿ ಮಹತ್ವದ ತಿರುವು ಕಂಡು ಬಂದಿದೆ. ಸೆಪ್ಟೆಂಬರ್ 4 ರಂದು ಹೋರಾಟಗಾರ ಜಯಂತ್ ಟಿ. ಅವರನ್ನು ಎಸ್‌ಐಟಿ ತಂಡ ಕಠಿಣ ವಿಚಾರಣೆಗೆ ಒಳಪಡಿಸಿದೆ.

ಅಂಬಲಪಾಡಿ ಹೆದ್ದಾರಿ ಬಳಿ ಭೀಕರ ಅಪಘಾತ : ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

ಬ್ರಹ್ಮಾವರದಲ್ಲಿ ಆಘಾತಕಾರಿ ಘಟನೆ: ತಾಯಿ ಮತ್ತು ಮಗು ನೇಣು ಬಿಗಿದು ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ತಾಯಿ ಮತ್ತು ಒಂದು ವರ್ಷದ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this