ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು, 2025-26ನೇ ಸಾಲಿನ ಜಿಲ್ಲಾ ಮಟ್ಟದ 'ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.
ಒಂದು ದೇಶ ಒಂದು ಚುನಾವಣೆ” ಆಡಳಿತದಲ್ಲಿ ಸ್ಥಿರತೆ ತರುತ್ತದೆ ಮತ್ತು ನೀತಿ ಗ್ರಹಣವನ್ನು ತಡೆಯುವ ಶಕ್ತಿ ಹೊಂದಿದೆ. ಜೊತೆಗೆ, ಈ ಪದ್ಧತಿ ಆರ್ಥಿಕ ಹೊರೆ ಕಡಿಮೆಯಾಗಲು ಸಹಕಾರಿ ಎಂಬುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.