ಇಡೀ ರಾಜ್ಯದ ಗಮನ ಸೆಳೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಪಥಸಂಚಲನ ಕಾರ್ಯಕ್ರಮವು ಅಂತಿಮವಾಗಿ ಚಿತ್ತಾಪುರ ಪಟ್ಟಣದಲ್ಲಿ ಯಾವುದೇ ಗೊಂದಲಗಳಿಲ್ಲದೆ, ಅತ್ಯಂತ ಶಾಂತಿಯುತವಾಗಿ ಸಂಪನ್ನಗೊಂಡಿದೆ
ಡಾ ರಾಕೇಶ್ ಪೋಲಿಸ್ ಪಾಟೀಲ್ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮನೋವಿಜ್ಞಾನ ವಿಭಾಗದ ವತಿಯಿಂದ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ ನೇರವೇರಿಸಿಸಲಾಯಿತು.