Tag: kalaburagi

Browse our exclusive articles!

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರಮಪೂಜ್ಯ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪವರಿಗೆ ಕೇಂದ್ರ ಸರ್ಕಾರ ಈ ಬಾರಿ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಿ : ಶಶೀಲ್ ಜಿ ನಮೋಶಿ

ಶಶೀಲ್ ಜಿ ನಮೋಶಿ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ನಡೆದ ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಣಂಬೂರಿನ ವೀಳ್ಯದೆಲೆ: ಆರೋಗ್ಯ ಭಾಗ್ಯದ ಕಣಜ

ವೀಳ್ಯದೆಲೆ ಎಂದರೆ ಕೇವಲ ತಾಂಬೂಲವಲ್ಲ, ಇದು ಔಷಧೀಯ ಗುಣಗಳ ಕಣಜ

ಡಿಜಿಟಲ್ ಕ್ರಾಂತಿಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ : ಗುರುಪ್ರೀತ್ ಸಿಂಗ್

ಡಿಜಿಟಲ್ ಕ್ರಾಂತಿ ಕ್ಲಿನಿಕಲ್ ಸಂಶೋಧನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದೆ ಎಂದು ಎಸ್ ಸಿ ಆರ್ ಎಂ ಪಿ ಅಧ್ಯಕ್ಷ ಗುರುಪ್ರೀತ್ ಸಿಂಗ್ ಹೇಳಿದರು.

ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಪಿಡಿಎ ಇಂಜಿನಿಯರಿಂಗ್ ಕಾಲೇಜು ಕಲಬುರ್ಗಿ ಮತ್ತು ಐಐಐಟಿ ಧಾರವಾಡ ಜೊತೆ ಒಪ್ಪಂದ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ್ ಕಾಲೇಜು ಹಾಗೂ ಧಾರವಾಡದ ಐಐಐಟಿ( ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಪಾರ್ಮೆಶನ ಟೆಕ್ನಾಲಜಿ) ನಡುವೆ ಪರಸ್ಪರ ಶೈಕ್ಷಣಿಕ ಒಪ್ಪಂದ ಏರ್ಪಟ್ಟಿತು.

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this