ನಿವೃತ್ತ ಪ್ರಾಚಾರ್ಯ ನರೇಂದ್ರ ಬಡಶೇಷಿಯವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಚ್ ಕೆ ಇ ಎಸ್ ಬಾಲಕೀಯರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಹೊಸ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದಿಢೀರ್ ಹೃದಯಾಘಾತಕ್ಕೂ ಮುನ್ಸೂಚನೆ ಇದ್ದೇ ಇರುತ್ತದೆ, ಅದನ್ನು ನಾವು ಸರಿಯಾಗಿ ಗಮನಿಸಬೇಕಷ್ಟೇ ಎಂದು ಬಸವೇಶ್ವರ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ। ಸುರೇಶ್ ಹರಸೂರರವರು ಹೇಳಿದರು.