ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿರುವ ರಾಜ್ ಬಿ. ಶೆಟ್ಟಿ ಅವರ ನಿರ್ಮಾಣದ 'ಸು ಫ್ರಮ್ ಸೋ' ಚಲನಚಿತ್ರಕ್ಕೆ ಇತರ ಭಾಷೆಗಳಲ್ಲಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಾರರ್-ಕಾಮಿಡಿ ಕಥಾನಕ ಈಗ ತೆಲುಗು ಭಾಷೆಗೆ ಡಬ್ ಆಗಿ ಬಿಡುಗಡೆಯಾಗಲು ಸಜ್ಜಾಗಿದೆ.
ವರನಟ, ಕನ್ನಡ ಚಿತ್ರರಂಗದ ಕಂಠೀರವ ಡಾ. ರಾಜ್‌ಕುಮಾರ್ ಅವರ 96ನೇ ಜನ್ಮದಿನದ ಸಂಧರ್ಭದಲ್ಲಿ ರಾಜ್ಯಾದ್ಯಾಂತ ಅಭಿಮಾನಿಗಳು ಪೂಜೆ, ಸೇವಾ ಕಾರ್ಯಗಳಲ್ಲಿ ತೊಡಗಿಸಿ ಅವರ ನೆನಪನ್ನು ಜೀವಂತವಾಗಿಟ್ಟಿದ್ದಾರೆ.