spot_img

Tag: Kannada News

Browse our exclusive articles!

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.

ಸಗಣಿ ಕೈಗಳಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಿತ್ಯಾ ಮೆನನ್: ಆಶ್ಚರ್ಯಕರ ಘಟನೆ ಬಿಚ್ಚಿಟ್ಟ ನಟಿ!

ಕನ್ನಡದಲ್ಲಿ 'ಜೋಶ್', 'ಮೈನಾ', 'ಕೋಟಿಗೊಬ್ಬ 2' ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ನಿತ್ಯಾ, ಇತ್ತೀಚೆಗೆ ತಮ್ಮ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಹಿಂದಿನ ದಿನ ನಡೆದ ಅಚ್ಚರಿಯ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ.

ದಿನ ವಿಶೇಷ – ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ

ಈ ದಿನವನ್ನು ಪ್ರಸಿದ್ಧ ಸಂಖ್ಯಾಶಾಸ್ತ್ರಜ್ಞ ಮತ್ತು ವಿಜ್ಞಾನಿ ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಜನ್ಮದಿನದ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ.

ಸಂಪತ್ ಶಂಭು ಕೊಲೆ: ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಮೂವರು ಬಂಧನ

ಕೊಡಗಿನ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಮತ್ತು ಗುತ್ತಿಗೆದಾರ ಸಂಪತ್ ಶಂಭು (ವಯಸ್ಸು ೪೫) ಅವರ ಕೊಲೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.

ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ?

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಹೊಸ ನಾಯಕನ ನೇಮಕ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿದೆ.
spot_imgspot_img
share this