ಬ್ಲಾಕ್ ಕಾಂಗ್ರೆಸ್ ಕಾರ್ಕಳ, ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಪರಿಶಿಷ್ಟ ಜಾತಿ ಘಟಕದ ಜಂಟಿ ಆಶ್ರಯದಲ್ಲಿ ಕಾರ್ಕಳ ಗಾಂಧಿ ಮೈದಾನ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಸಭಾಂಗಣದಲ್ಲಿ ನಡೆಯಿತು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮವು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಕಳ ಮೂಲದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ರವಿಶಂಕರ ಶೇರಿಗಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿಯೇ ಶೂ ಎಸೆಯುವ ಪ್ರಯತ್ನ ನಡೆದಿರುವುದು ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.
ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚ್ಚಿನ್ ವೈ ಇವರನ್ನು ಸೇವೆಯಿಂದ ವಜಾ ಮಾಡುವಂತೆ ಮನವಿ ಉಡುಪಿ ಜಿಲ್ಲಾದಿಕಾರಿಯವರಿಗೆ ಕಾರ್ಕಳ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ