Tag: Karkala News

Browse our exclusive articles!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಂಬಳ ಬಿಡುಗಡೆಯಲ್ಲೂ ಕ್ರೆಡಿಟ್ ವಾರ್: ಸುನಿಲ್ ಕುಮಾರ್ ಗಿಮಿಕ್ ಬಿಟ್ಟು ಅಭಿವೃದ್ಧಿ ಕಡೆ ನೋಡಲಿ ಎಂದ ಭಾನು ಭಾಸ್ಕರ.

ಆಶಾ ಕಾರ್ಯಕರ್ತೆಯರ ವೇತನ ಬಿಡುಗಡೆ ಸರ್ಕಾರದ ಸಹಜ ಪ್ರಕ್ರಿಯೆ, ಇದರಲ್ಲಿ ಶಾಸಕ ಸುನಿಲ್ ಕುಮಾರ್ ಪಾತ್ರವಿಲ್ಲ ಎಂದು ಭಾನು ಭಾಸ್ಕರ ಪೂಜಾರಿ ಟೀಕಿಸಿದ್ದಾರೆ.

ಕಾರ್ಕಳದ ಪ್ರವಾಸೋದ್ಯಮಕ್ಕೆ ಗ್ರಹಣ: ಪರಶುರಾಮ ಥೀಮ್ ಪಾರ್ಕ್ ಅವನತಿಗೆ ಮುನಿಯಾಲು ಉದಯ ಶೆಟ್ಟಿಯೇ ಕಾರಣ ಎಂದ ರಾಕೇಶ್ ಶೆಟ್ಟಿ.

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ದುಸ್ಥಿತಿಗೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಕುಕೃತ್ಯವೇ ಕಾರಣ ಎಂದು ರಾಕೇಶ್ ಶೆಟ್ಟಿ ಆರೋಪಿಸಿದ್ದಾರೆ.

ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ –‌ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಆಕ್ರೋಶ

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಪಾಳುಬೀಳಲು ಉದಯ್ ಕುಮಾರ್ ಶೆಟ್ಟಿ ಕಾರಣ ಎಂದು ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ.

ಕಾರ್ಕಳದ ನೂತನ ಡಿವೈಎಸ್‌ಪಿಯಾಗಿ ಬೆಳ್ಳಿಯಪ್ಪ ನೇಮಕ

ಮಂಗಳೂರಿನ ಐಜಿಪಿ ಕಚೇರಿಯಲ್ಲಿದ್ದ ಬೆಳ್ಳಿಯಪ್ಪ ಕೆ. ಯು. ಅವರನ್ನು ಕಾರ್ಕಳ ಡಿವೈಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಭಾಗದ ಕಳ್ಳತನವೇ ಇತರ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಮುನಿಯಾಲು ಗಂಭೀರ ಆರೋಪ

ಧಾರ್ಮಿಕ ನಂಬಿಕೆಗೆ ದ್ರೋಹ, ಸರ್ಕಾರದ ಹಣ ಲೂಟಿ: ಪ್ರತಿಮೆ ವಿವಾದದಲ್ಲಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img