Tag: Karkala News

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉದ್ಯಮಿ ಸಿ.ಎಂ. ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಉದ್ಯಮಿ ಸಿ.ಎಂ. ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ ಸೂಚಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ಬಡ ವಿದ್ಯಾರ್ಥಿಗಳಿಗೆ ಉಚಿತ ಲಾಂಗ್ ಟರ್ಮ್ ನೀಟ್ ತರಬೇತಿ!

ಕಾರ್ಕಳದ ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿಯೊಂದಿಗೆ ಲಾಂಗ್ ಟರ್ಮ್ ನೀಟ್ ತರಬೇತಿ ಆರಂಭವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಕರಕರಿ ಫ್ರೆಂಡ್ಸ್ 5ನೇ ವಾರ್ಷಿಕೋತ್ಸವದ ಪೂರ್ಣ ಮಾಹಿತಿ

ಕಾರ್ಕಳದ ಕರಕರಿ ಫ್ರೆಂಡ್ಸ್ ಬಳಗದಿಂದ ಜುಲೈ 12ರಂದು ಕುಕ್ಕುಂದೂರು ವಿಶೇಷ ಶಾಲೆಯಲ್ಲಿ ಸಾಮಗ್ರಿ ವಿತರಣೆ ಮತ್ತು ಸಂಗೀತ ರಸಮಂಜರಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ: ವಿಕಾಸ ಉದ್ಯೋಗ ಸೇತು ಯಶಸ್ವಿ, ಅರ್ಧ ದಿನದಲ್ಲಿ 100 ಜನರಿಗೆ ಉದ್ಯೋಗ

ಕಾರ್ಕಳ ಶಾಸಕ ಸುನಿಲ್ ಕುಮಾರ್ ನೇತೃತ್ವದ ವಿಕಾಸ ಸೇವಾ ಸಂಸ್ಥೆಯ ವಿಕಾಸ ಉದ್ಯೋಗ ಸೇತು ಕಾರ್ಯಕ್ರಮ ಯಶಸ್ವಿಯಾಗಿದ್ದು, 100 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉದ್ಯಮಿ ನೀರೆ ಬೊಟ್ಟ ರಾಮಕೃಷ್ಣ ಶೆಟ್ಟಿ ನಿಧನ

ಕಾರ್ಕಳದ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಧುರಿತ ನೀರೆ ಬೊಟ್ಟ ರಾಮಕೃಷ್ಣ ಶೆಟ್ಟಿ (70) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this