ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ರಾಜ್ಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ನಿವೃತ್ತ ಗ್ರಂಥಪಾಲಕ ಕಾಳಿಕಾಂಬ ನಿವಾಸಿ ಶ್ರಿ. ಕೆ. ಗೋವಿಂದ ರಾವ್( 86) ಗುರುವಾರ ರಾತ್ರಿ 8:30 ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ