ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.
ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.
ಕಾರ್ಕಳ (ಬೈಲೂರು): ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸಹಾಯಕವಾಗುವಂತೆ ಮತ್ತು ಜನಸೇವೆಗೆ ಪೂರಕವಾಗುವಂತೆ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿಯಲ್ಲಿರುವ ಮನೀಶ್ ಕಾಂಪ್ಲೆಕ್ಸ್,ನಲ್ಲಿ "ಕಾಂಗ್ರೆಸ್ ಜನಸೇವಾ ಕಚೇರಿ"...
ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವಂತೆ ಹಾಗೂ ಸಾರ್ವಜನಿಕ ಸೇವೆಗೆ ಸಹಾಯವಾಗುವಂತೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯು ಇಂದು ಉದ್ಘಾಟನೆಗೊಳ್ಳಲಿದೆ
ಶ್ರೀ ದುರ್ಗಾ ಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕಾರ್ಕಳ ಇದರ ವತಿಯಿಂದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿಗೆ ರೆಫ್ರೀಜರೇಟರ್ ಹಾಗೂ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು
ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.