Tag: karkala

Browse our exclusive articles!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಸಾಣೂರಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಕಾರ್ಕಳದ ಸಾಣೂರು ಮುದ್ದಣ್ಣ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಹಾಗೂ ವಸ್ತುಗಳು ಜಖಂಗೊಂಡಿವೆ.

30 ಅಡಿ ಬಾವಿ ಹಾಗೂ 20 ಅಡಿ ಸುರಂಗದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಕಾರ್ಕಳದ ಪುತ್ತಿಗೆ ಪದವಿನಲ್ಲಿ 30 ಅಡಿ ಬಾವಿ ಹಾಗೂ 20 ಅಡಿ ಸುರಂಗದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ರಕ್ಷಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಭಾಗದ ಕಳ್ಳತನವೇ ಇತರ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಮುನಿಯಾಲು ಗಂಭೀರ ಆರೋಪ

ಧಾರ್ಮಿಕ ನಂಬಿಕೆಗೆ ದ್ರೋಹ, ಸರ್ಕಾರದ ಹಣ ಲೂಟಿ: ಪ್ರತಿಮೆ ವಿವಾದದಲ್ಲಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಕಾರ್ಕಳದಲ್ಲಿ ಸಹಕಾರ ಭಾರತಿ ಬೃಹತ್ ಅಭ್ಯಾಸ ವರ್ಗ: ಸಹಕಾರಿ ಕಾಯಿದೆಗಳು ಮತ್ತು ನಿರ್ದೇಶಕರ ಹೊಣೆಗಾರಿಕೆಗಳ ಕುರಿತು ಗಹನ ಚಿಂತನ-ಮಂಥನ.

ಸಹಕಾರ ಭಾರತಿ, ಕಾರ್ಕಳ ತಾಲೂಕು ಘಟಕದ ವತಿಯಿಂದ ಡಿಸೆಂಬರ್ 13, 2025 ಶನಿವಾರದಂದು ಸಮಗ್ರ ಅಭ್ಯಾಸ ವರ್ಗವನ್ನು ಆಯೋಜಿಸಲಾಗಿತ್ತು.

ಕಾರ್ಕಳ: ಕಾಂಗ್ರೆಸ್-ಆಳ್ವಾಸ್ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಮಾರ್ಗದರ್ಶನದಲ್ಲಿ, ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿಸೆಂಬರ್ 13, ಶನಿವಾರದಂದು ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ; ತನಿಖೆ ಆರಂಭ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img