Tag: karkala

Browse our exclusive articles!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದಲ್ಲಿ ಕುಷ್ಠರೋಗ ಮರುಕಳಿಕೆ: ಆತಂಕ ಬೇಡ, ಚಿಕಿತ್ಸೆಗೆ ಸಹಕರಿಸಿ – ಆರೋಗ್ಯ ಇಲಾಖೆ ಮನವಿ

ಹಿಂದಿನ ದಿನಗಳಲ್ಲಿ ಭಯಾನಕವಾಗಿ ಕಾಡಿದ್ದ ಚರ್ಮವ್ಯಾಧಿ, ಕುಷ್ಠರೋಗವು (Leprosy) ಇದೀಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಮತ್ತೆ ತಲೆ ಎತ್ತಿದೆ.

ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ವಾರ್ಷಿಕ ಕ್ರೀಡಾಕೂಟ

ಕಾರ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು, ಬೈಲೂರು ಇದರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ಪಳ್ಳಿ ಫ್ರೆಂಡ್ಸ್‌ನಿಂದ ಸಮಾಜಮುಖಿ ಕೊಡುಗೆ: ಉಚಿತ ಅಂಬುಲೆನ್ಸ್, ಶೀತಲೀಕರಣ ಘಟಕ ಲೋಕಾರ್ಪಣೆ!

ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ 'ಪಳ್ಳಿ ಫ್ರೆಂಡ್ಸ್ (ರಿ.) ಪಳ್ಳಿ' ಸಂಸ್ಥೆಯು ತನ್ನ 10ನೇ ವರ್ಷದ ಸಾರ್ಥಕ ಸೇವೆಯ ಸಂಭ್ರಮವನ್ನು ಸಮಾಜಕ್ಕೆ ಶಾಶ್ವತ ಕೊಡುಗೆ ನೀಡುವ ಮೂಲಕ ಆಚರಿಸಲು ಸಜ್ಜಾಗಿದೆ.

ಕಾರ್ಕಳದ ಇರ್ವತ್ತೂರಿನಲ್ಲಿ ಮದ್ಯ ವ್ಯಸನಿ ಹಲಸಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಮದ್ಯವ್ಯಸನಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೂಲ್ಕಿ ಇಂದಿರಾನಗರ ರೈಲ್ವೆ ಪಟ್ಟೆಯಲ್ಲಿ ಕಾರ್ಕಳದ ವ್ಯಕ್ತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ರೈಲ್ವೆ ಹಳಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ; ತನಿಖೆ ಆರಂಭ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img