Tag: karkala

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿಟ್ಟೆ: ಎನ್.ಸಿ.ಸಿ ಕೆಡೆಟ್ ಗಳ ಸಾಧನೆ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕದ ಕೆಡೆಟ್ಗಳಾದ ಕೆಡೆಟ್ ಕ್ಯಾಪ್ಟನ್ ಸ್ವಸ್ತಿಕ್ ಎಸ್ ದೇವಾಡಿಗ , ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ ಮತ್ತು ಲೀಡಿಂಗ್ ಕೆಡೆಟ್ ಮೊನಿಶ್ ಪಿ ಎಂ, ಅಖಿಲ ಭಾರತ ನೌಕಾ ಸೈನಿಕ ಶಿಬಿರ 2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದರು.

ನೀರೆಕಣಜಾರು ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಸಿಲಿಕಾನ್ ಚೇಂಬರ್ ಮಂಜೂರು

ನೀರೆಕಣಜಾರು ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಯರ್ಲಪಾಡಿ ಗ್ರಾಮಪಂಚಾಯತ್ ಪರಿಶಿಷ್ಟ ಜಾತಿ/ಪಂಗಡ ಸ್ಮಶಾನಕ್ಕೆ ಧರ್ಮಸ್ಥಳ ಯೋಜನೆಯಿಂದ ‘ಸಿಲಿಕಾನ್ ಚೇಂಬರ್’ ಮಂಜೂರು

ಯರ್ಲಪಾಡಿ ಗ್ರಾಮಪಂಚಾಯತ್ ಪರಿಶಿಷ್ಟ ಜಾತಿ/ಪಂಗಡ ಸ್ಮಶಾನಕ್ಕೆ ಧರ್ಮಸ್ಥಳ ಯೋಜನೆಯಿಂದ ಮಂಜೂರಾದ 'ಸಿಲಿಕಾನ್ ಛೇಂಬರ್ ' ನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮ : ಸಂಪನ್ಮೂಲ ಅತಿಥಿಗಳಾಗಿ ವಿಶ್ವದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಹಿರಿಮೆಯ ಪಶ್ಚಿಮ ಬಂಗಾಳದ ಶ್ರೀ ಬಾಬರ್ ಅಲಿ ಭಾಗಿ..

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ "ಶಿಕ್ಷಣವೇ ಎಲ್ಲಾ" ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ನಿಟ್ಟೆಯ ತಾಂತ್ರಿಕ ಕಾಲೇಜಿನಲ್ಲಿ ನಡೆದ ಎಐನ್ನೋವೇಶನ್ II 2025 ಕೋಡ್4 ಭಾರತ್ ಹ್ಯಾಕಥಾನ್

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.23 ಹಾಗೂ 24 ರಂದು ಸತತ 24 ಗಂಟೆಗಳ ಹ್ಯಾಕಥಾನ್ 'ಎಐನ್ನೋವೇಶನ್ II 2025' ನ್ನು ಹಮ್ಮಿಕೊಂಡಿತ್ತು.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img