ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29 ವಿದ್ಯಾರ್ಥಿಗಳು 10ರೊಳಗಿನ ರ‍್ಯಾಂಕ್ ಪಡೆದಿದ್ದಾರೆ.
ಕುಕ್ಕುಂದೂರಿನ ಕೆ. ಎಂ . ಇ . ಎಸ್ . ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷೆ ಬರೆದ 77 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಪರೀಕ್ಷೆಗೆ ಕುಳಿತ 77 ವಿದ್ಯಾರ್ಥಿಗಳಲ್ಲಿ 27 ವಿಧ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ.
ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ Rank ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ಸುದೀಕ್ಷಾ ಮೆನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಮನೆಗೆ ಬೇಟಿ ನೀಡಿ ಶುಭ ಹಾರೈಸಿದರು.
ಕಾರ್ಕಳದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೊಸ ಆಯಾಮವನ್ನು ತರುವ ಮೂಲಕ, ಈ ವರ್ಷ ಪ್ರಥಮ ಬಾರಿಗೆ "SUMMER FESTIVAL - 2025" ಎಂಬ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ