ಕಾರ್ಕಳದ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ 12 ಸೆಪ್ಟೆಂಬರ್ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ "ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ"ವನ್ನು ಆಯೋಜಿಸಲಾಯಿತು.