Tag: karkala

Browse our exclusive articles!

ಅಮೆರಿಕ-ಇರಾನ್ ಯುದ್ಧ ಅಂತ್ಯ: ಹಾರ್ಮುಜ್ ಜಲಸಂಧಿ ಮುಕ್ತ

ಅಮೆರಿಕ ಮತ್ತು ಇರಾನ್ ನಡುವಿನ 110 ದಿನಗಳ ಯುದ್ಧ ಕೊನೆಗೊಂಡಿದ್ದು, ಜೂನ್ 19 ರಂದು ಜಿನೇವಾದಲ್ಲಿ ಶಾಂತಿ ಒಪ್ಪಂದ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಮುಂಗಾರು ಮಳೆ ಮುನ್ನೆಚ್ಚರಿಕೆ 2026

ಉಡುಪಿ ಜಿಲ್ಲಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ರಸ್ತೆಗಳು ಜಲಾವೃತವಾಗಿವೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ.

ಸೈoಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್ ಕಾರ್ಕಳ ಬ್ರಾಂಚ್ ವತಿಯಿಂದ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ಅವಶ್ಯಕ ವಸ್ತುಗಳ ಹಸ್ತಾಂತರ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಾರ್ಕಳದ ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಆಗಸ್ಟ್ 17ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಕಾರ್ಕಳ ಯುವ ಬ್ರಾಹ್ಮಣ ಪರಿಷತ್‌ನಿಂದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.

ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್

ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.

ಉಡುಪಿ ಮುಂಗಾರು ಮಳೆ ಮುನ್ನೆಚ್ಚರಿಕೆ 2026

ಉಡುಪಿ ಜಿಲ್ಲಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ರಸ್ತೆಗಳು ಜಲಾವೃತವಾಗಿವೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.
spot_imgspot_img