ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಲೈಂಗಿಕ ಸಂಬಂಧಗಳಿಗೆ ಆಕರ್ಷಿಸಿ, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ನೂರಾರು ಕೋಟಿ ರೂ.ಗಳನ್ನು ವಸೂಲಿ ಮಾಡಿದ ಆರೋಪದಡಿ ವಿಲವಾನ್ ಎಮ್ಸಾವತ್ ಅಲಿಯಾಸ್ 'ಮಿಸೆಸ್ ಗಾಲ್ಫ್' ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ
ಬಿಹಾರದಲ್ಲಿ ಪ್ರತಿ ತಿಂಗಳು 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸಲಹೆ ನೀಡಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ವನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಮೇಳಗಳಿಗೆ ಏಕಕಾಲದಲ್ಲಿ ಅನುಮತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.