ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಅವರು ಪ್ರಯಾಗ್‌ರಾಜ್ ಮತ್ತು ಕಾಶಿಗೆ ಕುಂಭಮೇಳದಲ್ಲಿ ಭಾಗವಹಿಸಲು ತೆರಳಿದ್ದು, ಜನವರಿ 27ರಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬದವರು ಮತ್ತು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀ ದಿಲೀಪ್ ಮತ್ತು ಶ್ರೀಮತಿ ವಿನುತಾ ದಂಪತಿಯ ಪುತ್ರಿ ಬೇಬಿ ಲಿಷಿಕಾ ಅವರ 2ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗಿದೆ.