ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.
ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಟೀ ಅಂಗಡಿಗಳಿಗೆ, ಕಾಂಡಿಮೆಂಡ್ಸ್, ಬೇಕರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ.
ಅವೈಜ್ಙಾನಿಕ ನೋಟಿಸ್ ಜಾರಿಗೊಳಿಸಿದ ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯ ಕ್ರಮದಿಂದ ಆತಂಕ ಹಾಗೂ ಗೊಂದಲಕ್ಕೊಳಗಾಗಿದ್ದ ರಾಜ್ಯದ ವರ್ತಕ ವಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿಶೇಷ ಕಾಳಜಿಯಿಂದ ರಕ್ಷಿಸಿದ್ದಾರೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕಾರ್ಕಳದ ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧದ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ ನೀಡಿದ್ದು, ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ಅವರ ವಾದಕ್ಕೆ ಜಯ ಲಭಿಸಿದೆ.
ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ