spot_img

Tag: karkala

Browse our exclusive articles!

ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಜನಾರ್ದನ ಪೂಜಾರಿ

ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ನೀಡುತ್ತೇವೆ: ಯತ್ನಾಳ್ ಹೊಸ ಅಭಿಯಾನ ಘೋಷಣೆ

ರಾಜ್ಯದಲ್ಲಿ "ಲವ್ ಜಿಹಾದ್" ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಅಭಿಯಾನ ಘೋಷಿಸಿದ್ದಾರೆ.

ಹಿರಿಯಡಕ ಗ್ರೀನ್ ಪಾರ್ಕ್ ಶಾಲೆ ಇಂಟರಾಕ್ಟ್ ಕ್ಲಬ್ ಪದ ಪ್ರದಾನ

ಹಿರಿಯಡಕ ಗ್ರೀನ್ ಪಾರ್ಕ್‌ ಶಾಲೆಯಲ್ಲಿ ರೋಟರಿ ಪರ್ಕಳ ಇದರ ಪ್ರಾಯೋಜಕತ್ವದಲ್ಲಿ ಇಂಟಲ್ಯಾಕ್ಸ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ಪದ ಪ್ರದಾನ ಅಧಿಕಾರಿ ರೊ | PHF ಆತ್ರಾಡಿ ಪೃಥ್ವಿರಾಜ್ ಹೆಗ್ಡೆಯವರು ಕಾಲರ್ ಮತ್ತು ಗ್ಯಾವಲನ್ನು ಇಂಟರಾಕ್ಟ್ ಕ್ಲಬ್‌ ಅಧ್ಯಕ್ಷೆ ಕು| ಅನುಷಾ ಉಪಾಧ್ಯಾಯ ಅವರಿಗೆ ಹಸ್ತಾಂತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿಯೇ ಕಲಿಕೆಯೊಂದಿಗೆ ಸೇವಾ ಮನೋಭಾವನೆಯನ್ನು ರೂಢಿಸಿ ಕೊಳ್ಳಬೇಕೆಂದು ಹಿತವಚನ ನೀಡಿದರು.

ದಿನ ವಿಶೇಷ – ರಾಷ್ಟ್ರೀಯ ಗ್ರಂಥಪಾಲಕರ ದಿನ

ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಡಿ 28ಕ್ಕೆ ಕಾರ್ಕಳ ತಾಲೂಕು ಗಮಕ ಸಮ್ಮೇಳನ

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವ್ಯಾಖ್ಯಾನಕಾರ ಮುನಿರಾಜ ರೆಂಜಾಳರವರು ವಹಿಸಲಿದ್ದಾರೆ. ಸಮ್ಮೇಳನದ ಉದ್ಘಾಟನೆಯನ್ನು ಎ ಯೋಗೀಶ್ ಹೆಗ್ಡೆ ಶ್ರೀ ವ್ಯಾಸ ರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್ ರಿ ಕಾರ್ಕಳ ಇವರು ನೆರವೇರಿಸಲಿದ್ದಾರೆ.

10000 ಗಾಯತ್ರಿ ಜಪ ಮತ್ತು 25,000 ಶ್ರೀ ದೇವಿಯ ಮಂತ್ರದ ಜಪವನ್ನು ದೇವರಿಗೆ ಸಮರ್ಪಿಸಲಾಯಿತು.

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಎಲ್ಲಾ ವಿಪ್ರ ಬಾಂಧವರು ಮತ್ತು ವಿಪ್ರ ಮಹಿಳೆಯರು ಸೇರಿ 20 /12/24 ತಾರೀಕು ಶುಕ್ರವಾರ ಸಾಯಂಕಾಲ 5:30 ರಿಂದ 6:30ರ ವರೆಗೆ ಕಲ್ಮಠ ಶ್ರೀ ಸೂರ್ಯನಾರಾಯಣ ಮಠದಲ್ಲಿ ಗಾಯತ್ರಿ ಜಪ ಮತ್ತು ಶ್ರೀ ಸರ್ವ ಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಕೆ ಶರಣ್ಯೇ ತ್ರಯಂಬಕೆ ಗೌರಿ ನಾರಾಯಣಿ ನಮಸ್ತುತೆ ಜಪ ನಡೆಯಿತು.

ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ನೀಡುತ್ತೇವೆ: ಯತ್ನಾಳ್ ಹೊಸ ಅಭಿಯಾನ ಘೋಷಣೆ

ರಾಜ್ಯದಲ್ಲಿ "ಲವ್ ಜಿಹಾದ್" ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಅಭಿಯಾನ ಘೋಷಿಸಿದ್ದಾರೆ.

ಹಿರಿಯಡಕ ಗ್ರೀನ್ ಪಾರ್ಕ್ ಶಾಲೆ ಇಂಟರಾಕ್ಟ್ ಕ್ಲಬ್ ಪದ ಪ್ರದಾನ

ಹಿರಿಯಡಕ ಗ್ರೀನ್ ಪಾರ್ಕ್‌ ಶಾಲೆಯಲ್ಲಿ ರೋಟರಿ ಪರ್ಕಳ ಇದರ ಪ್ರಾಯೋಜಕತ್ವದಲ್ಲಿ ಇಂಟಲ್ಯಾಕ್ಸ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ಪದ ಪ್ರದಾನ ಅಧಿಕಾರಿ ರೊ | PHF ಆತ್ರಾಡಿ ಪೃಥ್ವಿರಾಜ್ ಹೆಗ್ಡೆಯವರು ಕಾಲರ್ ಮತ್ತು ಗ್ಯಾವಲನ್ನು ಇಂಟರಾಕ್ಟ್ ಕ್ಲಬ್‌ ಅಧ್ಯಕ್ಷೆ ಕು| ಅನುಷಾ ಉಪಾಧ್ಯಾಯ ಅವರಿಗೆ ಹಸ್ತಾಂತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿಯೇ ಕಲಿಕೆಯೊಂದಿಗೆ ಸೇವಾ ಮನೋಭಾವನೆಯನ್ನು ರೂಢಿಸಿ ಕೊಳ್ಳಬೇಕೆಂದು ಹಿತವಚನ ನೀಡಿದರು.

ದಿನ ವಿಶೇಷ – ರಾಷ್ಟ್ರೀಯ ಗ್ರಂಥಪಾಲಕರ ದಿನ

ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಸೋಮವಾರ ರಕ್ಷಾ ಬಂಧನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ ಶುಭ ಹಾರೈಸಲಾಯಿತು.
spot_imgspot_img
share this