ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ.
ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ಆಯೋಜಿಸಿದ್ದ "ಹೊಂಬೆಳಕು" ಕಾರ್ಯಕ್ರಮದಲ್ಲಿ ಕಾರ್ಕಳ ಪರಸಭೆ ಸದಸ್ಯ ಶುಭದರಾವ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.