Tag: karkala

Browse our exclusive articles!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.

ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ಹೋಮದ ಸರಣಿ ಕಾರ್ಯಕ್ರಮದ ಅಂಗವಾಗಿ ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರ ಮನೆಯಲ್ಲಿ ನಡೆದ ದಶಾವತಾರ ಮಂತ್ರ ಹೋಮ

ಲೋಕಕಲ್ಯಾಣ, ಧರ್ಮದ ಸ್ಥಾಪನೆ ಮತ್ತು ದುಷ್ಟ ಶಕ್ತಿಗಳ ನಿರ್ಮೂಲನೆಯ ಉದ್ದೇಶದೊಂದಿಗೆ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪ್ರಾರಂಭವಾಗಿರುವ ದಶಾವತಾರ ಮಂತ್ರ ಹೋಮದ ಸರಣಿಯಲ್ಲಿ, ಇತ್ತೀಚಿಗೆ ಮತ್ತೊಂದು ಹೋಮ ಕಾರ್ಯಕ್ರಮ ಗುರುವಾರ (ಜೂನ್ 26)ರಂದು ನಡೆಯಿತು.

ರಾಷ್ಟ್ರಮಟ್ಟದ ಐ.ಐ.ಎಸ್.ಇ.ಆರ್ ಪ್ರವೇಶ ಫಲಿತಾಂಶ :ಜ್ಞಾನಸುಧಾದ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್, ಸರ್ವಜಿತ್ ಕೆ.ಆರ್.ಗೆ ಜನರಲ್ ಮೆರಿಟ್‌ನಲ್ಲಿ 90ನೇ ರ‍್ಯಾಂಕ್

ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್ ಗಳು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್ ಜನರಲ್ ಮೆರಿಟ್ ವಿಭಾಗದಲ್ಲಿ 90ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಜಾರಿಯಾದ ಜನಪರ ಕಾನೂನು ಮತ್ತು ಯೋಜನೆಗಳಿಂದ ಬಳಿಕದ ಚುನಾವಣೆಯಲ್ಲಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ ಪ್ರಧಾನಿಯಾಗಲು ಸಾಧ್ಯವಾಯಿತು : ಶುಭದರಾವ್

50 ವರ್ಷದ ಹಿಂದೆ ಆಗಿನ ಪ್ರಾಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಜಾರಿಮಾಡಿದರು.ಈ ಕ್ರಮಗಳಿಂದ ಬಡವರಿಗೆ ರೈತರಿಗೆ ಸಣ್ಣ ರೈತರಿಗೆ ಕಾರ್ಮಿಕರಿಗೆ ಮಹಿಳೆಯರಿಗೆ SCST , OBC ಅನುಕೂಲ ಆಯ್ತು ಎಂದು ಭಾವಿಸಬಹುದು.

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಾರ್ಕಳದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಬೈಲೂರು ವಲಯದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆಯವರು ನೆರವೇರಿಸಿದರು.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img