Tag: karkala

Browse our exclusive articles!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಿದ್ಯೆಗೆ ಜಾತಿಮತ ಬೇಧವಿಲ್ಲ : ಶ್ರೀ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ, ಕೇಮಾರು ಕ್ಷೇತ್ರ

ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದಿನಾಂಕ:18/06/2025 ರಂದು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ, ಪೋಷಕ-ಶಿಕ್ಷಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.

ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ

ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆ

ಕಾರ್ಕಳ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಸರ್ವ ಸದಸ್ಯರ ಸಭೆಯು ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆಯಿತು.

ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ಅರುಣಾಚಲ್‌ನ ಸೇನಾ ಯೋಧ ಮತ್ತು SSLC ಯಲ್ಲಿ ಪರ್ಫೆಕ್ಟ್‌ 625/625! ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img