ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಆಶಾ ಬಾರ್ ಸಮೀಪದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಶಂಭುಲಿಂಗ ಮಡಿವಾಳ (ವಯಸ್ಸು 37) ಎಂಬಾತನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿನ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗಲೇ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಭಾರೀ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.