ಪಾಣಾಜೆ ಗ್ರಾಮದ ಅರ್ಧಮೂಲೆಯಲ್ಲಿ ಪರಿಚಯಸ್ಥರೆಂದು ಹೇಳಲಾಗುತ್ತಿರುವ ಇಬ್ಬರು ಯುವಕರು 28 ವರ್ಷದ ಯುವಕನೊಬ್ಬನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮೇ 25ರ ರಾತ್ರಿ ನಡೆದಿದೆ.
20 ವರ್ಷಗಳ ಹಿಂದೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮೇಲೆ ನಡೆದ ಭೀಕರ ಉಗ್ರದಾಳಿಯ ನಿಜವಾದ ಮಾಸ್ಟರ್ಮೈಂಡ್ ಸೈಫುಲ್ಲಾ ಖಾಲಿದ್ (ರಜಾವುಲ್ಲಾ ನಿಜಾಮಾನಿ) ಎಂದು ಈಗ ಬಹಿರಂಗವಾಗಿದೆ