Tag: Karnataka Crime

Browse our exclusive articles!

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಯಚೂರು: ‘ಫೋನ್ ಪೇ’ ಮೂಲಕ ಪರಿಚಯ, 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಯುವಕನ ಬಂಧನ

ಮಸ್ಕಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಲಾಗಿದೆ.

ಪತ್ನಿಯ ನಿತ್ಯ ಜಗಳದಿಂದ ಬೇಸತ್ತು ಕಬ್ಬಿಣದ ಪೈಪಿನಿಂದ ಹೊಡೆದು ಕೊಲೆ!

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಆಘಾತಕಾರಿ ಕೊಲೆಯೊಂದು ಅಕ್ಟೋಬರ್ 29, ಬುಧವಾರದಂದು ನಡೆದಿದೆ

ಬ್ರಹ್ಮಾವರದಲ್ಲಿ ಕೋಟಿ ರೂ.ಗಳ ವಂಚನೆ: ಪಿಎಂಇಜಿಪಿ ಸಬ್ಸಿಡಿ ಸಾಲದ ಆಮಿಷವೊಡ್ಡಿ ಮಹಿಳೆ ಬಂಧನ

ಸಬ್ಸಿಡಿ ಸಹಿತ ಸಾಲವನ್ನು ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣವನ್ನು ವಂಚಿಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಇಂದು ಬಂಧಿಸಿದ್ದಾರೆ.

ಜೀವ ಬೆದರಿಕೆ: ದಲಿತ ಸಂಘರ್ಷ ಸಮಿತಿ ನಾಯಕ ಶೇಖರ್ ಹಾವಂಜೆ ಪ್ರಕರಣ ದಾಖಲು

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಶೇಖರ್ ಹಾವಂಜೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಗಂಭೀರ ಜೀವ ಬೆದರಿಕೆ ಒಡ್ಡಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೈಂದೂರು: ಮೀನು ವ್ಯಾಪಾರಿಯ ಕಚೇರಿಯಿಂದ ಬರೋಬ್ಬರಿ 1.88 ಲಕ್ಷ ರೂ. ಕಳ್ಳತನ – ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲು

ಬೈಂದೂರು ತಾಲೂಕಿನ ನಾವುಂದ ಎಂಬಲ್ಲಿ ಮೀನು ವ್ಯವಹಾರ ನಡೆಸುತ್ತಿದ್ದವರ ಕಚೇರಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದು ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this