Tag: Karnataka Crime

Browse our exclusive articles!

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸೌಜನ್ಯಾ ಪ್ರಕರಣ: ಹೋರಾಟಗಾರರ ವಿರುದ್ಧ ಸುಳ್ಳು ಆರೋಪ – ಮೈಸೂರಿನ ಕೃಷ್ಣ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಮೈಸೂರಿನ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಧರ್ಮಸ್ಥಳ ಬಂಗ್ಲೆಗುಡ್ಡೆ: ಮಾನವ ಅಸ್ಥಿಪಂಜರಗಳ ರಾಶಿ ಪತ್ತೆ – ವಾಮಾಚಾರದ ಶಂಕೆ

ಧರ್ಮಸ್ಥಳದ ಬಂಗ್ಲೆ ಗುಡ್ಡೆ ಪ್ರದೇಶದಲ್ಲಿ ಅನೇಕ ಮಾನವ ಅಸ್ಥಿಪಂಜರಗಳು ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು: 3.5 ವರ್ಷದ ಮಗುವಿನ ಮೇಲೆ ದೌರ್ಜನ್ಯ ಎಸಗಿದ ತಂದೆಗೆ 5 ವರ್ಷ ಜೈಲು ಶಿಕ್ಷೆ

ಅತಿ ಸೂಕ್ಷ್ಮ ಪ್ರಕರಣವೊಂದರಲ್ಲಿ, ತನ್ನ ಮೂರೂವರೆ ವರ್ಷದ ಪುಟ್ಟ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 ನ್ಯಾಯಾಧೀಶರು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಬೆಳಗಾವಿ ಪೊಲೀಸರಿಂದ ದಿಟ್ಟ ಕಾರ್ಯಾಚರಣೆ: ಸಾಮೂಹಿಕ ಅತ್ಯಾಚಾರ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ.

ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರಮೇಶ್ ಕಿಲಾರಿ ಎಂಬ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ಶನಿವಾರ (ಆಗಸ್ಟ್‌ 30) ಮುಂಜಾನೆ ನಡೆದಿದೆ.

ಕಲಬುರಗಿಯಲ್ಲಿ ಭೀಕರ ಮರ್ಯಾದಾ ಹತ್ಯೆ: ಮಗಳನ್ನೇ ಕೊಂದು ಸುಟ್ಟು ಹಾಕಿದ ತಂದೆ

ಅಂತರಜಾತಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯೊಬ್ಬ ತನ್ನ ಸ್ವಂತ ಮಗಳನ್ನೇ ಭೀಕರವಾಗಿ ಕೊಲೆ ಮಾಡಿ, ನಂತರ ಆಕೆಯ ಶವವನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this