ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕರಾಗಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಮೋದಿ ಅವರು ಕೂಡಲೇ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಲಯಗಳಿಗೆ ಸಲ್ಲಿಸಿ, ಆರೋಪಿಗಳಿಗೆ ಅಕ್ರಮವಾಗಿ ಜಾಮೀನು ಕೊಡಿಸುತ್ತಿದ್ದ ಬೃಹತ್ ದಂಧೆಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಪತ್ತೆ ಹಚ್ಚಿ, ಎಂಟು ಮಂದಿಯನ್ನು ಬಂಧಿಸಿದ್ದಾರೆ.
2003ರ ಸಾಫ್ಟ್‌ವೇರ್ ಇಂಜಿನಿಯರ್ ಬಿ.ವಿ. ಗಿರೀಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಖಾಯಂ ಮಾಡಿದೆ.
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸುಳ್ಳು ಮಾಹಿತಿಗಳನ್ನು ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆಗಿಳಿದು ಪ್ರಮುಖ ಯಶಸ್ಸು ಸಾಧಿಸಿವೆ
ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕರಾಗಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಮೋದಿ ಅವರು ಕೂಡಲೇ ಪ್ರತಿಕ್ರಿಯೆ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.