ಶ್ರೀ ಸಾಯಿಶಿವ ಕಲಾಲಯ ಎಜುಕೇಶನ್ ಅಗ್ನೈಸೇಷನ್ (ರಿ.) ಮತ್ತು ಮಯೂರಿ ನಾಟ್ಯಕಲಾ ಕೇಂದ್ರದ ಸಹಯೋಗದಲ್ಲಿ ಡಿಸೆಂಬರ್ 14, ಭಾನುವಾರದಂದು "ನೃತ್ಯ-ಸಮರ್ಪಣಂ" ಎಂಬ ಅದ್ಧೂರಿ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ.
ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಾಧಕರನ್ನು ಗೌರವಿಸುವ ಸದುದ್ದೇಶದಿಂದ ಬೈಲೂರು ಮೈತ್ರಿ ಸೇವಾ ಸಂಘ (ರಿ.) ವತಿಯಿಂದ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು.
ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ.