ರಾಜ್ಯದಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಗಳಿಗಾಗಿ ಸಂಪೂರ್ಣ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ