ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು.
ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ತನುಮತಿ ನೀಡಿ ಆದೇಶ ಹೊರಡಿಸಿದೆ
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.