ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ “ಜಿಲ್ಲಾ ಮಟ್ಟದ ಅತ್ಯುತ್ತಮ ಸರಕಾರಿ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ – 2025” ಎಂಬ ಪ್ರಶಸ್ತಿಗೆ ಈ ಶಾಲೆ ಆಯ್ಕೆಯಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಶಾಲೆಯ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ರಚಿಸುವ ಮಹತ್ವದ ಕಾರ್ಯಕ್ರಮವನ್ನು ನಾಳೆ ಹಮ್ಮಿಕೊಳ್ಳಲಾಗಿದೆ.
ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.