'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಮಾತ್ರವಲ್ಲ, ಎಲ್ಲರ ಆಸ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.