ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಕಾಂಗ್ರೆಸ್ ಸರ್ಕಾರವು ಹಿಂದಿ ನಟಿ ತಮನ್ನಾ ಭಾಟಿಯಾಳನ್ನು ಮೈಸೂರು ಸ್ಯಾಂಡಲ್ ಸಾಬೂನಿನ ಬ್ರಾಂಡ್ ರಾಯಭಾರಿಯಾಗಿ ನೇಮಿಸಿ 6 ಕೋಟಿ ರೂಪಾಯಿ ನೀಡಲಿರುವುದರ ವಿರುದ್ಧ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.