Tag: Karnataka Government

Browse our exclusive articles!

ಸಿಎಂ ಡಿ.ಕೆ. ಶಿವಕುಮಾರ್‌ಗೆ ರಮೇಶ್ ಅರವಿಂದ್ ಹಾಗೂ ಹೆಚ್‌ಡಿಕೆ ಶುಭ ಹಾರೈಕೆ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಟ ರಮೇಶ್ ಅರವಿಂದ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನಾಟಕದ ಕಿರೀಟಕ್ಕೆ 70 ರತ್ನಗಳ ಸೇರ್ಪಡೆ: ನಟ ಪ್ರಕಾಶ್ ರಾಜ್, ಸಾಹಿತಿ ರಹಮತ್ ತರೀಕೆರೆ ಸೇರಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ.

ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ 70 ಗಣ್ಯ ವ್ಯಕ್ತಿಗಳಿಗೆ 2025 ರ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ನವಜೋಡಿಗಳಿಗೆ ರೂ. 50,000 ಪ್ರೋತ್ಸಾಹ ಧನ – ಕೂಡಲೇ ಅರ್ಜಿ ಸಲ್ಲಿಸಿ

ಸರಳ ಸಾಮೂಹಿಕ ವಿವಾಹಗಳನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ, ಪ್ರತಿ ಜೋಡಿಗೆ 50,000 ರೂಪಾಯಿಗಳ ಪ್ರೋತ್ಸಾಹ ಧನವನ್ನು ಒದಗಿಸುವ ಯೋಜನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯವು ಅನುಷ್ಠಾನಗೊಳಿಸುತ್ತಿದೆ.

ರಾಜ್ಯದ ದುಸ್ಥಿತಿ: ಬೆಂಗಳೂರಿನ ಕೆ.ಆರ್. ರಸ್ತೆ ಗುಂಡಿ ಮುಚ್ಚಲು ಜನರಿಂದ ‘ಹಳೆಯ ಸೋಫಾ’ ಬಳಕೆ; ರೆಡ್ಡಿಟ್‌ನಲ್ಲಿ ಪೋಸ್ಟ್ ವೈರಲ್

ಕೆ.ಆರ್. ರಸ್ತೆಯ ಬಳಿಯ ಒಂದು ಪ್ರದೇಶದಲ್ಲಿನ ಅಪಾಯಕಾರಿ ರಸ್ತೆ ಗುಂಡಿಯನ್ನು ಸ್ಥಳೀಯರು ಹಳೆಯ ಸೋಫಾದಿಂದ ಮುಚ್ಚಿರುವ ಪೋಸ್ಟ್ ರೆಡ್ಡಿಟ್‌ನಲ್ಲಿ ಭಾರೀ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪೂರ್ವಸಿದ್ಧತೆಗಾಗಿ ಟೆಂಡರ್‌ಗೆ ರಾಜ್ಯ ಸರ್ಕಾರ ತಯಾರಿ

ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಪೂರ್ವಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸಿದೆ.

ಚಿತ್ತಾಪುರದಲ್ಲಿ RSS ಪಥ ಸಂಚಲನ ವಿವಾದ: ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

ಪ್ರಿಯಾಂಕ್ ಖರ್ಗೆ ಅವರು, ತಮ್ಮ ವಿಧಾನಸಭಾ ಕ್ಷೇತ್ರವಾದ ಚಿತ್ತಾಪುರದಲ್ಲಿ RSS ನಡೆಸಲು ಉದ್ದೇಶಿಸಿದ್ದ ಪಥ ಸಂಚಲನಕ್ಕೆ ತಾಲೂಕು ಆಡಳಿತ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.
spot_imgspot_img