Tag: Karnataka Government

Browse our exclusive articles!

ನೂತನ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ರಾಜ್ಯದ ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಕಳದ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಶುಭಾಶಯ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಜ್ಞಾನಸುಧಾ ಶಾಲಾ ಪ್ರಾರಂಭೋತ್ಸವ 2026-27

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 2026-27 ನೇ ಸಾಲಿನ ಅದ್ಧೂರಿ ಪ್ರಾರಂಭೋತ್ಸವದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉತ್ತರಕಾಶಿಯಲ್ಲಿ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ

ಉತ್ತರಾಖಂಡದ ದಯಾರಾ ಬುಗ್ಯಾಲ್ ಚಾರಣದ ವೇಳೆ ನೈನಿತಾಲ್ ಮೂಲದ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುಕ್ಕುಜೆ ಶಾಲೆಯಲ್ಲಿ ಸ್ಫೋಟ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳದ ಕುಕ್ಕುಜೆ ಶಾಲೆಯಲ್ಲಿ ಕಸ ಸುಡುವಾಗ ಡಬ್ಬಿ ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಜ್ಯದಲ್ಲಿ ಶೇ.71ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Socio-Educational Survey) ಶೇ.71ರಷ್ಟು ಪೂರ್ಣಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಜಾತಿ ಗಣತಿ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ!

ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ನಡೆದ ಸರ್ಕಾರದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಕೆಲಕಾಲ ಗೊಂದಲ ಮತ್ತು ಅಸಮಾಧಾನದ ವಾತಾವರಣ ಸೃಷ್ಟಿಯಾಗಿತ್ತು.

ಉಡುಪಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕರ್ತವ್ಯ ನಿರ್ಲಕ್ಷ್ಯ – ಮೂವರು ಶಿಕ್ಷಕಿಯರ ಅಮಾನತು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯಕ್ಕೆ ಹಾಜರಾಗದ ಉಡುಪಿಯ ಮೂವರು ಶಿಕ್ಷಕಿಯರನ್ನು ಅಮಾನತುಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ರಾಜ್ಯ ಜಾತಿಗಣತಿ ಸಮೀಕ್ಷೆಗೆ ಜನರ ‘ಸಮ್ಮತಿ’ಯೇ ಅಂತಿಮ: ಮಾಹಿತಿ ನೀಡಲು ಯಾರನ್ನೂ ಒತ್ತಾಯಿಸುವುದಿಲ್ಲವೆಂದು ಆಯೋಗದ ಪ್ರಕಟಣೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದ ನಾಗರಿಕರು ಭಾಗವಹಿಸುವುದು ಅವರವರ ಸ್ವಯಂ ಇಚ್ಛೆಗೆ ಬಿಟ್ಟ ವಿಚಾರ ಎಂದು ಆಯೋಗವು ಸ್ಪಷ್ಟಪಡಿಸಿದೆ.

ಪೊಲೀಸ್ ಎಸ್‌ಐ, ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿ 2 ವರ್ಷ ಸಡಿಲಿಕೆ: ಗೃಹ ಸಚಿವರ ಆದೇಶ

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಮತ್ತು ಕಾನ್‌ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಪರಿಹಾರ ಸಿಕ್ಕಿದೆ.

ಕಾರ್ಕಳ ಜ್ಞಾನಸುಧಾ ಶಾಲಾ ಪ್ರಾರಂಭೋತ್ಸವ 2026-27

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 2026-27 ನೇ ಸಾಲಿನ ಅದ್ಧೂರಿ ಪ್ರಾರಂಭೋತ್ಸವದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉತ್ತರಕಾಶಿಯಲ್ಲಿ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ

ಉತ್ತರಾಖಂಡದ ದಯಾರಾ ಬುಗ್ಯಾಲ್ ಚಾರಣದ ವೇಳೆ ನೈನಿತಾಲ್ ಮೂಲದ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುಕ್ಕುಜೆ ಶಾಲೆಯಲ್ಲಿ ಸ್ಫೋಟ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳದ ಕುಕ್ಕುಜೆ ಶಾಲೆಯಲ್ಲಿ ಕಸ ಸುಡುವಾಗ ಡಬ್ಬಿ ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಎಸ್ಪಿ ಭೇಟಿ ಮಾಡಿದ ಹರೀಶ್ ಪೂಂಜಾ

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img