ರಾಜಧಾನಿಯ ಯಲಹಂಕ ಸಮೀಪದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿ ಇತ್ತೀಚೆಗೆ ನಡೆದ ವಸತಿ ಪ್ರದೇಶಗಳ ತೆರವು ಕಾರ್ಯಾಚರಣೆಯು ಇದೀಗ ಅಂತರರಾಜ್ಯ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಕಾಂಗ್ರೆಸ್‌ನ ಆಂತರಿಕ ಗೊಂದಲಗಳಿಗೆ ಮತ್ತು 'ಕುರ್ಚಿ ಕದನ'ದ ವದಂತಿಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಕಾವೇರಿ ನಿವಾಸದಲ್ಲಿ ನಡೆದ ಮಹತ್ವದ ಉಪಾಹಾರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 15.11.2025 ರ ಶನಿವಾರದಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.