ಪತ್ನಿಯ ಚಾರಿತ್ರ್ಯ ಶಂಕಿಸಿ ಬರ್ಬರವಾಗಿ ಹತ್ಯೆಗೈದಿದ್ದ ಗಂಭೀರ ಪ್ರಕರಣವೊಂದರಲ್ಲಿ, ಸಾಂದರ್ಭಿಕ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಹೈಕೋರ್ಟ್ ನಿರ್ದೋಷಿ ಎಂದು ಘೋಷಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ (A1) ಪವಿತ್ರಾ ಗೌಡ, ನಟ ದರ್ಶನ್ ಅವರನ್ನು ಭೇಟಿಯಾಗಲು ತೀವ್ರ ಹಂಬಲ ವ್ಯಕ್ತಪಡಿಸಿದ್ದು, ಇದಕ್ಕೆ ದರ್ಶನ್ ಮಾತ್ರ ಆಸಕ್ತಿ ತೋರುತ್ತಿಲ್ಲ ಎಂದು ತಿಳಿದುಬಂದಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೋಕ್ಸೊ (POCSO) ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಭಾರೀ ಹಿನ್ನಡೆಯಾಗಿದ್ದು, ನ್ಯಾಯಾಲಯದ ಪ್ರಕ್ರಿಯೆಗಳು ಮುಂದುವರಿಯಲು ಬೆಂಗಳೂರು ಹೈಕೋರ್ಟ್ ಅನುಮತಿ ನೀಡಿದೆ.