ನಾಪತ್ತೆ ಪ್ರಕರಣಗಳಲ್ಲಿ ದೂರು ಸ್ವೀಕರಿಸುವಾಗ, 'ಸಂಬಂಧಿಸಿದ ಪ್ರದೇಶ ನಮ್ಮ ಠಾಣೆ ವ್ಯಾಪ್ತಿಗೆ ಬರುವುದಿಲ್ಲ' ಎಂದು ಪೊಲೀಸರು ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ ಸಿಂಹ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.