Tag: Karnataka Infrastructure
Browse our exclusive articles!
ಜಿಮೇಲ್‌ನಲ್ಲಿ ಜೆಮಿನಿ AI ಭದ್ರತಾ ಲೋಪ: ಫಿಶಿಂಗ್ ದಾಳಿಗೆ ಹೊಸ ದಾರಿ, ಸಂಶೋಧಕರಿಂದ ಪ್ರಾಂಪ್ಟ್ ಇಂಜೆಕ್ಷನ್ ಪ್ರದರ್ಶನ!
ಗೂಗಲ್‌ನ ಜಿಮೇಲ್‌ನಲ್ಲಿರುವ ಜೆಮಿನಿ ಕೃತಕ ಬುದ್ಧಿಮತ್ತೆ (AI) ಚಾಟ್‌ಬಾಟ್, ಪ್ರಾಂಪ್ಟ್ ಇಂಜೆಕ್ಷನ್ ಆಧಾರಿತ ಫಿಶಿಂಗ್ ದಾಳಿಗೆ ಗುರಿಯಾಗಬಹುದು ಎಂದು ಸಂಶೋಧಕರೊಬ್ಬರು ಪ್ರದರ್ಶಿಸಿದ್ದಾರೆ.
ಕೊಳಕೆ ಇರ್ವತ್ತೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಮಲ್ಪೆ ಮೀನು ಮಾರುಕಟ್ಟೆಗೆ ಹೊರರಾಜ್ಯ ಮೀನಿನ ದಂಡು: ಆಳಸಮುದ್ರ ಮೀನುಗಾರಿಕೆ ನಿಷೇಧದಿಂದ ಬೆಲೆ ದುಪ್ಪಟ್ಟು!
ಆಳಸಮುದ್ರ ಮೀನುಗಾರಿಕೆಗೆ ನಿಷೇಧವಿರುವುದರಿಂದ ಮಲ್ಪೆ ಮೀನು ಮಾರುಕಟ್ಟೆಗೆ ಇದೀಗ ಹೊರರಾಜ್ಯಗಳಿಂದ ಮೀನುಗಳು ಲಗ್ಗೆ ಇಡುತ್ತಿವೆ.
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಘಾತಕಾರಿ ಘಟನೆ: ಸಾಫ್ಟ್‌ವೇರ್ ಎಂಜಿನಿಯರ್ ಮಗಳು, ತಾಯಿ ನೇಣಿಗೆ ಶರಣು
ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್/ಅಂಡರ್ ಪಾಸ್ ನಿರ್ಮಾಣಕ್ಕೆ ತಾಂತ್ರಿಕ ಅಧ್ಯಯನ
ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ತಾಂತ್ರಿಕ ಸಮಿತಿ ವರದಿ ಸಲ್ಲಿಸಿದ ನಂತರ ಅಗತ್ಯ ಕ್ರಮಗಳು ಕೈಗೊಳ್ಳಲಾಗುವುದು
ಕೊಳಕೆ ಇರ್ವತ್ತೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಮಲ್ಪೆ ಮೀನು ಮಾರುಕಟ್ಟೆಗೆ ಹೊರರಾಜ್ಯ ಮೀನಿನ ದಂಡು: ಆಳಸಮುದ್ರ ಮೀನುಗಾರಿಕೆ ನಿಷೇಧದಿಂದ ಬೆಲೆ ದುಪ್ಪಟ್ಟು!
ಆಳಸಮುದ್ರ ಮೀನುಗಾರಿಕೆಗೆ ನಿಷೇಧವಿರುವುದರಿಂದ ಮಲ್ಪೆ ಮೀನು ಮಾರುಕಟ್ಟೆಗೆ ಇದೀಗ ಹೊರರಾಜ್ಯಗಳಿಂದ ಮೀನುಗಳು ಲಗ್ಗೆ ಇಡುತ್ತಿವೆ.
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಘಾತಕಾರಿ ಘಟನೆ: ಸಾಫ್ಟ್‌ವೇರ್ ಎಂಜಿನಿಯರ್ ಮಗಳು, ತಾಯಿ ನೇಣಿಗೆ ಶರಣು
ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
200 ವರ್ಷ ಭಾರತವನ್ನಾಳಿದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ! – ಸಂಜೀವ್ ಮೆಹ್ತಾ ಹೊಸ ಸಾರಥಿ
ಸುಮಾರು 200 ವರ್ಷಗಳ ಕಾಲ ಭಾರತವನ್ನು ಆಳಿ, ಈ ದೇಶದ ಸಂಪತ್ತನ್ನು ಲೂಟಿ ಮಾಡಿದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಪ್ರಸ್ತುತ ಮಾಲೀಕರು ಭಾರತೀಯ ಮೂಲದ ಉದ್ಯಮಿ ಎಂಬುದು ಒಂದು ವಿಪರ್ಯಾಸ.