Tag: Karnataka News.

Browse our exclusive articles!

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ಬೆಂಗಳೂರು: ಹಣದ ವಿಚಾರಕ್ಕೆ ಪತ್ನಿಯ ಕುತ್ತಿಗೆ ತುಳಿದು ಕೊಂದ ಪತಿ

ಬೆಂಗಳೂರಿನ ನಾಗಸಂದ್ರದಲ್ಲಿ ಹಣದ ಜಗಳಕ್ಕೆ ಪತ್ನಿಯನ್ನೇ ಕೊಲೆ ಮಾಡಿದ ಪತಿ ದರಿಯಪ್ಪ. ಘಟನೆಯ ಸಂಪೂರ್ಣ ವಿವರ ಹಾಗೂ ಹಿನ್ನೆಲೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು: ಸಾಫ್ಟ್‌ವೇರ್ ದಂಪತಿಗಳ ಆತ್ಮಹತ್ಯೆ, 17ನೇ ಮಹಡಿಯಿಂದ ಜಿಗಿದ ಪತ್ನಿ!

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ದಂಪತಿಗಳ ದಾರುಣ ಆತ್ಮಹತ್ಯೆ. ಪತಿ ಸಾವಿನ ಬೆನ್ನಲ್ಲೇ ಕಟ್ಟಡದಿಂದ ಜಿಗಿದ ಪತ್ನಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಳ್ತಂಗಡಿ: ಬಸ್ ಬಾಗಿಲು ತೆರೆದು ಬಿದ್ದ ವಿದ್ಯಾರ್ಥಿನಿಯರು

ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ಸರ್ಕಾರಿ ಬಸ್ಸಿನ ಬಾಗಿಲು ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಹಾವೀರ ಜಯಂತಿ 2026 ರಜೆ ಬದಲಾವಣೆ: ಮಾರ್ಚ್ 30ಕ್ಕೆ ರಜೆ ಘೋಷಣೆ

2026ರ ಮಹಾವೀರ ಜಯಂತಿ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ಕ್ಕೆ ಬದಲಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುನಿರತ್ನ ವಾಗ್ವಾದ

ವಿಧಾನಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮುನಿರತ್ನ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸದನ ಗದ್ದಲಕ್ಕೆ ಸಾಕ್ಷಿಯಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ದಿನ ವಿಶೇಷ – ಅಂತರರಾಷ್ಟ್ರೀಯ ಚಂದ್ರ ದಿನ

ಜುಲೈ 20 ರಂದು ಅಂತರರಾಷ್ಟ್ರೀಯ ಚಂದ್ರ ದಿನವನ್ನು ಆಚರಿಸಲಾಗುತ್ತದೆ. ಅಪೊಲೊ 11 ಮಿಷನ್ ನೆನಪಿಗಾಗಿ ವಿಶ್ವಸಂಸ್ಥೆ ಘೋಷಿಸಿದ ಈ ದಿನದ ಮಹತ್ವ ಮತ್ತು ಹಿನ್ನೆಲೆ ಇಲ್ಲಿದೆ.
spot_imgspot_img
share this