ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ನೈತಿಕತೆ ಮರೆತ ಶಿಕ್ಷಕ ದಂಪತಿಗಳು ವಿಶೇಷ ಚೇತನ ಮಕ್ಕಳ ಮೇಲೆ ನಡೆಸುತ್ತಿದ್ದ ದೌರ್ಜನ್ಯದ ಭೀಕರ ಸತ್ಯವೊಂದು ಇದೀಗ ಬಹಿರಂಗವಾಗಿದೆ.
ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಮಾರ್ಗದರ್ಶನದಲ್ಲಿ, ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿಸೆಂಬರ್ 13, ಶನಿವಾರದಂದು ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.