ಕರ್ನಾಟಕದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ, ಕೇವಲ ಅರ್ಹ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಸ್ಥಳೀಯ ಪ್ರತಿಭಾವಂತ ಯುವಕರ ಕೂಟವಾದ 'ಬಂಗಾರಗುಡ್ಡೆ ಫ್ರೆಂಡ್ಸ್' ವತಿಯಿಂದ ಇಲ್ಲಿನ ಸರ್ಕಾರಿ ಶಾಲಾ ಮೈದಾನದಲ್ಲಿ ಒಂದು ದಿನದ ಸೂಪರ್ ಸಿಕ್ಸ್ ಮಾದರಿಯ ರೋಚಕ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಗೆಳತಿಯೊಂದಿಗೆ ಚಿಕ್ಕಮಗಳೂರು ತಾಲ್ಲೂಕಿನ ಹೋಂ ಸ್ಟೇ ಒಂದರಲ್ಲಿ ತಂಗಿದ್ದ 27 ವರ್ಷದ ಯುವತಿಯೊಬ್ಬಳು ಸ್ನಾನಗೃಹದಲ್ಲಿ ಕುಸಿದುಬಿದ್ದು ನಿಗೂಢವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ.
ಕರ್ನಾಟಕದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ, ಕೇವಲ ಅರ್ಹ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ